SHIVAMOGGA LIVE NEWS
ಭದ್ರಾವತಿ | ಸಾವರ್ಕರ್ ಫ್ಲೆಕ್ಸ್ ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರದಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ | BREAKING NEWS | ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.