SHIVAMOGGA LIVE NEWS | 4 ಮಾರ್ಚ್ 2022
ಶಿವಮೊಗ್ಗ ನಗರಲ್ಲಿ ನಿಷೇಧಾಜ್ಞೆ ಅವಧಿಯನ್ನು ಸಡಿಲಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಮದ್ಯದ ಅಂಗಡಿಗಳಿಗೆ ಮಾತ್ರ ಪ್ರತ್ಯೇಕ ಸೂಚನೆ ನೀಡಲಾಗಿದೆ.
‘ಶಿವಮೊಗ್ಗದಲ್ಲಿ ಇವತ್ತಿನಿಂದ ನಿಷೇಧಾಜ್ಞೆ ಅವಧಿ ಸಡಿಲಗೊಳಿಸಲಾಗಿದೆ. ಆದರೆ ಮದ್ಯದ ಅಂಗಡಿಗಳನ್ನು ಮಾತ್ರ ಸಂಜೆ 7 ಗಂಟೆಯೊಳಗೆ ಮುಚ್ಚಬೇಕು’ ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.