ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 DECEMBER 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಾರಿಗೆ ನೌಕರರ ಮುಷ್ಕರದ ಗೊಂದಲ ಮುಂದುವರೆದಿದೆ. ಈ ನಡುವೆ ಶಿವಮೊಗ್ಗ ಬಸ್ ನಿಲ್ದಾಣದಿಂದ ಕೆಲವೆಡೆ ಬಸ್ ಸಂಚಾರ ಆರಂಭವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಭದ್ರಾವತಿ, ಮಣಿಪಾಲಕ್ಕೆ ಬಸ್
ಶಿವಮೊಗ್ಗದಿಂದ ವಿವಿಧೆಡೆಗೆ ಕೆಎಸ್ಆರ್ಟಿಸಿ ಬಸ್ ಸಂಚರಿಸುತ್ತಿವೆ. ಶಿವಮೊಗ್ಗ – ಭದ್ರಾವತಿ, ಶಿವಮೊಗ್ಗ – ಮಣಿಪಾಲ ರೂಟ್ನಲ್ಲಿ ಬಸ್ಸುಗಳು ಸಂಚರಿಸುತ್ತಿವೆ. ಉಳಿದಂತೆ ಮೈಸೂರು, ಚಿತ್ರದುರ್ಗ, ಹೊನ್ನಾಳಿ, ಶಿಕಾರಿಪುರದ ಕಡೆಗೆ ಬಸ್ಸುಗಳು ತೆರಳಿವೆ.
ಇದನ್ನೂ ಓದಿ | ಮುಷ್ಕರ ನಿಂತಿದೆ ಅಂತಾ ಶಿವಮೊಗ್ಗ ಬಸ್ ನಿಲ್ದಾಣಕ್ಕೆ ಬಂದ ಪ್ರಯಾಣಿಕರಿಗೆ ಕಾದಿತ್ತು ಶಾಕ್
16 ಬಸ್ಗಳಷ್ಟೇ ರಸ್ತೆಗಿಳಿದಿವೆ
ಶಿವಮೊಗ್ಗ ವಿಭಾಗದಲ್ಲಿ 330 ಬಸ್ಸುಗಳಿವೆ. ಮುಷ್ಕರದ ಅನಿಶ್ಚಿತತೆಯಿಂದಾಗಿ ಇವತ್ತು 16 ಬಸ್ಸುಗಳು ಮಾತ್ರ ರಸ್ತೆಗಿಳಿದಿವೆ. ಮುಷ್ಕರ ನಿಲ್ಲುತ್ತದೆಯೋ, ಮುಂದುವರೆಯುತ್ತದೆಯೋ ಎಂಬ ಗೊಂದಲದಿಂದಾಗಿ ಸಾರಿಗೆ ಇಲಾಖೆ ನೌಕರರು ನಿಲ್ದಾಣದ ಕಡೆಗೆ ಮುಖ ಮಾಡಿಲ್ಲ.
ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ಕೆಎಸ್ಆರ್ಟಿಸಿ ಬಸ್ಗಳಿಗೆ ಜೀಪ್ನಲ್ಲಿ ಎಸ್ಕಾರ್ಟ್, ಏನಿದು ಎಸ್ಕಾರ್ಟ್? ಕಾರಣವೇನು?
ನಿಲ್ದಾಣ ಖಾಲಿ ಖಾಲಿ
ಮುಷ್ಕರದಿಂದಾಗಿ ಬಸ್ಸುಗಳು ಸಂಚರಿಸದ ಹಿನ್ನೆಲೆ ಶಿವಮೊಗ್ಗ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಪ್ರಯಾಣಿಕರು ಇಲ್ಲದೆ, ಬಸ್ಸುಗಳೂ ಇಲ್ಲದೆ ನಿಲ್ದಾಣ ಬಣಗುಡುತ್ತಿದೆ.
ಇದನ್ನೂ ಓದಿ | ಸರ್ಕಾರಿ ಬಸ್ ಬಂದ್, ಶಿವಮೊಗ್ಗದಿಂದ ವಿವಿಧೆಡೆಗೆ ಖಾಸಗಿ ಬಸ್ ಸಂಚಾರ ಶುರು, ಎಲ್ಲಿಗೆಲ್ಲ ತೆರಳುತ್ತಿವೆ ಬಸ್ಸುಗಳು?
ರಾತ್ರಿ ಹೇಗಿತ್ತು ಬಸ್ ನಿಲ್ದಾಣ? ಏನಾಯ್ತು? ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]