ಶಿವಮೊಗ್ಗದಲ್ಲಿ ಇವತ್ತು ದಾಖಲೆ ಪ್ರಮಾಣದ ಕರೋನ ಕೇಸ್, 210 ಮಂದಿಗೆ ಪಾಸಿಟಿವ್, ಯಾವ ತಾಲೂಕಲ್ಲಿ ಹೆಚ್ಚು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 10 ಆಗಸ್ಟ್‍  2020

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಒಂದೇ ದಿನ 210 ಕೇಸ್

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದಾಖಲೆ ಪ್ರಮಾಣದಲ್ಲಿ ಕರೋನ ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇವತ್ತು 210 ಮಂದಿಗೆ ಕರೋನ ಪಾಸಿಟವ್ ಬಂದಿದೆ. ಇದರಿಂದ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮೂರು ಸಾವಿರದ ಗಡಿ ದಾಟಿದೆ. ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 96ಕ್ಕೆ ಏರಿಕೆಯಾಗಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

192 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 192 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 222 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 480 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 192 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

Leave a Reply

error: Content is protected !!
Open chat