ಶಿವಮೊಗ್ಗ ಲೈವ್.ಕಾಂ | HOSANAGARA NEWS | 24 ಅಕ್ಟೋಬರ್ 2020
ಐತಿಹಾಸಿಕ ಬಿದನೂರು ಕೋಟೆ ಬಳಿ ಶೌಚಗೃಹ ನಿರ್ಮಾಣಕ್ಕೆ ಎದುರಾಗಿದ್ದ ಅಡೆತಡೆಗಳು ನಿವಾರಣೆಯಾಗಿದೆ. ಶೀಘ್ರದಲ್ಲಿ ಶೌಚಗೃಹ ನಿರ್ಮಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ್ ಸ್ವಾಮಿರಾವ್ ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೂಡುಗೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಏರ್ಪಡಿಸಿದ್ದ ಸ್ವಚ್ಛ ಸಂಕೀರ್ಣ ಘಟಕದ ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದ ಅವರು, ಬಿದನೂರು ಕೋಟೆಗೆ ಬರುತ್ತಿದ್ದ ಪ್ರವಾಸಿಗರು ಶೌಚಾಲಯವಿಲ್ಲದೆ ಪರದಾಡುತ್ತಿದ್ದರು. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿ, ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]