ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 4 ನವೆಂಬರ್ 2020
ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್‌ಬುಕ್ ಮೆಸೆಂಜರ್ ಮೂಲಕ ಫಾರ್ವರ್ಡ್ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತನನ್ನು ನಿದಿಗೆಯ ರಘು (25) ಎಂದು ಗರುತಿಸಲಾಗಿದೆ. ಈತ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೈಬರ್ ಟಿಪ್ ಲೈನ್‌ನಿಂದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ರಘು ಎಂಬಾತನನ್ನು ಬಂಧಿಸಲಾಗಿದೆ.
ಮಕ್ಕಳ ಅಶ್ಲೀಲ ವೀಡಿಯೋ ಅಥವಾ ಚಿತ್ರಗಳನ್ನು ಅಂತರ್ಜಾಲದ ಮೂಲಕ ಹುಡುಕುವುದು, ಶೇಖರಿಸುವುದು ಮತ್ತು ಫಾರ್ವರ್ಡ್ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67 (B) ಪ್ರಕಾರ ಅಪರಾಧ ವಾಗಿರುತ್ತದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






