ನಾಲ್ವರು ಸರಗಳ್ಳರು ಅರೆಸ್ಟ್, 2.64 ಲಕ್ಷ ಮೌಲ್ಯದ ಆಭರಣ ವಶಕ್ಕೆ, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 5 NOVEMBER 2020

ಸರಗಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶಿಕಾರಿಪುರ ತಾಲೂಕು ಪೊಲೀಸರು ಬಂಧಿಸಿದ್ದಾರೆ. ಕಳ್ಳರಿಂದ 2.64 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.

ಶಿಕಾರಿಪುರ ತಾಲೂಕು ಭದ್ರಾಪುರದ ಕೃಷ್ಣಪ್ಪ ಅಲಿಯಾಸ್ ಬಾಲಕೃಷ್ಣ (60), ನೇರಪ್ಪ (42), ಹೊಸೂರು ಗ್ರಾಮದ ವೀರೇಶ (29) ಮತ್ತು ನ್ಯಾಮತಿ ತಾಲೂಕು ಪಂಚಪ್ಪ (48) ಬಂಧಿತರು. ಇವರಿಂದ 2.64 ಲಕ್ಷ ಮೌಲ್ಯದ 67 ಗ್ರಾಂ ಚಿನ್ನದ ಆಭರಣ, 1.20 ರೂ. ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಹೇಗೆ ಸಿಕ್ಕಿಬಿದ್ದರು ಈ ಕಳ್ಳರು?

ಅಕ್ಟೋಬರ್ 22ರಂದು ತೊಗರ್ಸಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ತೆರಳಿ ಹಿಂತಿರುಗುತ್ತಿದ್ದ ಬಸಮ್ಮ ಎಂಬುವವರಿಗೆ ಆರೋಪಿಗಳು ನಕಲಿ ಬಂಗಾರದ ಸರ ಮಾರಾಟ ಮಾಡಿದ್ದರು. ಬಳಿಕ ಬಸಮ್ಮ ಅವರಿಂದ 3500 ರೂ. ನಗದು ಮತ್ತು ಬೆಂಡೋಲೆಗಳನ್ನು ಕಿತ್ತು ಪರಾರಿಯಾಗಿದ್ದರು. ಈ ಸಂಬಂಧ ಶಿಕಾರಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸುತ್ತಿದ್ದ ಪೊಲೀಸರ ಬಲೆಗೆ ಆರೋಪಿಗಳು ಬಿದ್ದಿದ್ದಾರೆ.

ಆರೋಪಿಗಳು ಶಿಕಾರಿಪುರ ಮತ್ತು ಶಿರಾಳಕೊಪ್ಪ ಠಾಣೆ ವ್ಯಾಪ್ತಿಯ ತಲಾ ಒಂದು ಪ್ರಕರಣದಲ್ಲಿ ಬೇಕಾಗಿದ್ದರು.

ಶಿಕಾರಿಪುರ ಉಪ ವಿಭಾಗದ ಹೆಚ್ಚುವರಿ ರಕ್ಷಣಾಧಿಕಾರಿ ಶ್ರೀನಿವಾಸಲು ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಗುರುರಾಜ್ ಮೈಲಾರ್, ಶಿರಾಳಕೊಪ್ಪ ಠಾಣೆ ಪಿಎಸ್ಐ ಟಿ.ರಮೇಶ್, ಸಿಬ್ಬಂದಿಗಳಾದ ಕೊಟ್ರೇಶಪ್ಪ, ಕಿರಣ್‍ ಕುಮಾರ್, ಗಿರೀಶ್, ಮಂಜುನಾಥ್, ನಾಗರಾಜ್, ಮಂಜುನಾಯ್ಕ, ರವಿನಾಯ್ಕ, ಕಾಂತೇಶ್, ಶಿಕಾರಿಪುರ ಠಾಣೆ ಸಿಬ್ಬಂದಿಗಳಾದ ಪ್ರಶಾಂತ್, ನಾಗರಾಜ್, ಶಿಕಾರಿಪುರ ಗ್ರಾಮಾಂತರ ಠಾಣೆಯ ವಿನಯ್, ಶಿವಕುಮಾರ್, ಆದರ್ಶ ಅವರು ಕಾರ್ಯಾಚರಣೆ ನಡೆಸಿ ಸರಗಳ್ಳರನ್ನು ಬಂಧಿಸಲಾಗಿದೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 5, 2020

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಗೆ ಪ್ರಶಸ್ತಿ

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

ಹಾಸ್ಟೆಲ್‌ನಲ್ಲಿ ಸಾಲು ಸಾಲು ಸಮಸ್ಯೆ, ಶಿವಮೊಗ್ಗ ಡಿ.ಸಿ.ಗೆ ದೂರು ನೀಡಿದ ವಿದ್ಯಾರ್ಥಿಗಳು

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

6 ರಿಂದ 16 ವರ್ಷದ ಮಕ್ಕಳಿಗೆ ರಂತ ತರಬೇತಿ ಶಿಬಿರ, ಎಲ್ಲಿ? ಏನೇನು ಕಲಿಸಲಾಗುತ್ತದೆ?

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

₹50 ಪೆಟ್ರೋಲ್‌ ಹಾಕಿಸಿಕೊಂಡು ಹಣ ಕೇಳಿದ್ದಕ್ಕೆ ಬಂಕ್‌ ಮಾಲೀಕ, ಸಿಬ್ಬಂದಿ ಮೇಲೆ ಅಟ್ಯಾಕ್‌

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ವರದಹಳ್ಳಿಯಲ್ಲಿ ಶ್ರೀಧರ ಸ್ವಾಮೀಜಿ ಆರಾಧನಾ ಮಹೋತ್ಸವ, ಏನೇನು ಕಾರ್ಯಕ್ರಮ ಇರಲಿದೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಇವತ್ತು ದೀನಬಂಧು ಟ್ರಸ್ಟ್‌ 25ನೇ ವರ್ಷದ ಬೆಳ್ಳಿ ಹಬ್ಬ, ಕಾರ್ಯಕ್ರಮದಲ್ಲಿ ಯಾರೆಲ್ಲ ಭಾಗವಹಿಸ್ತಾರೆ?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಭದ್ರಾವತಿಯ ಗೌಡರಹಳ್ಳಿ ಬಳಿ ಅಪಘಾತ, ಟ್ರಾಕ್ಟರ್‌ ಚಾಲಕನ ವಿರುದ್ಧ ಪ್ರಕರಣ, ಆಗಿದ್ದೇನು?

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

ಸೊರಬಕ್ಕೆ ನೂತನ ಜಲವಾಹನ, ಪೊಲೀಸ್‌ ಜೀಪ್‌ಗಳು

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

‘ಔಷಧವಿಲ್ಲದೆ ರೋಗ ಗುಣ’, ಶಿವಮೊಗ್ಗ ಆದಿಚುಂಚನಗಿರಿ ಮಠದ ಸ್ವಾಮೀಜಿ ಸಲಹೆ, ಹೇಗದು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

ವೀರಶೈವ ತಂಡಕ್ಕೆ ‍ಶ್ರೀಕಾಂತಣ್ಣ ಕ್ರಿಕೆಟ್ ಕಪ್‌, ರನ್ನರ್‌ ಅಪ್‌ ಯಾರು?

Leave a Comment