ಮಾಜಿ MLAಗೆ ಸಿಗಂದೂರು ದೇಗುಲದಿಂದ ಕಿಕ್ ಬ್ಯಾಕ್ ಆರೋಪ, ಪ್ರಮಾಣಕ್ಕೆ ಬರುವಂತೆ ವಿರೋಧಿಗಳಿಗೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SAGARA NEWS | 8 NOVEMBER 2020

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸಿಗಂದೂರು ದೇಗುಲದ ಧರ್ಮದರ್ಶಿ ರಾಮಪ್ಪ ಮತ್ತು ಪ್ರಧಾನ ಅರ್ಚಕ ಶೇಷಗಿರಿ ಭಟ್ ಅವರಿಂದ ಕಿಕ್ ಬ್ಯಾಕ್ ಪಡೆದಿರುವ ಆರೋಪ ನಿರಾಧಾರ. ಈ ಸಂಬಂಧ ಸಿಗಂದೂರು ದೇವಿ ಸನ್ನಿಧಿಯಲ್ಲಿ ಅವರು ಪ್ರಮಾಣ ಮಾಡಲು ಸಿದ್ದರಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದ ನಾಗರಾಜಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಗರಾಜಸ್ವಾಮಿ, ಬೇಳೂರು ಗೋಪಾಲಕೃಷ್ಣ ಅವರಿಗೆ ದೇವಸ್ಥಾನದಿಂದ ಕಿಕ್ ಬ್ಯಾಕ್ ಪಡೆಯುವಂತಹ ದುಸ್ಥಿತಿ ಬಂದಿಲ್ಲ ಎಂದರು.

ಆರೋಪ ಮಾಡಿದವರು ಪ್ರಮಾಣಕ್ಕೆ ಬರ್ತಾರಾ?

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಎಪಿಎಂಸಿ ಅಧ್ಯಕ್ಷ ಚೇತನ್‍ರಾಜ್ ಕಣ್ಣೂರು ಆರೋಪಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಅವರು ಇದ್ದರು. ಚೇತನ್ ರಾಜ್ ಕಣ್ಣೂರು, ಗಣೇಶ್ ಪ್ರಸಾದ್ ಸೇರಿದಂತೆ ಆರೋಪಿ ಮಾಡಿದವರೆಲ್ಲರು ಸಿಗಂದೂರಿಗೆ ಬಂದು ಪ್ರಮಾಣ ಮಾಡುತ್ತಾರಾ ಎಂದು ನಾಗರಾಜಸ್ವಾಮಿ ಸವಾಲು ಹಾಕಿದರು.

ರಮೇಶ್ ಚಂದ್ರಗುತ್ತಿ, ಯಶವಂತ ಪಣಿ, ಸೋಮಶೇಖರ್ ವೀರಾಪುರ, ಜಗದೀಶ್ ಕುರಡೇಕರ್, ಜಯರಾಮ್ ಸೂರನಗದ್ದೆ, ಕಿರಣ್ ದೊಡ್ಮನಿ, ಸುಧೀರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment