ಶಿವಮೊಗ್ಗದ ಟಿಪ್ಪುನಗರದಲ್ಲಿ ಗಾಂಜಾ ಮಾರುತ್ತಿದ್ದ ಟ್ಯೂಬ್, ನೇಪಾಳಿ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020

ಟಿಪ್ಪು ನಗರದಲ್ಲಿ ಬೈಕ್‍ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದವರ ಮೇಲೆ ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಇಬ್ಬರನ್ನು ಬಂಧಿಸಿದ್ದು, ಗಾಂಜಾ ಮತ್ತು ಬೈಕನ್ನು ವಶಕ್ಕೆ ಪಡೆಯಲಾಗಿದೆ.

ಟಿಪ್ಪುನಗರದ ಅಯೂಬ್ ಖಾನ್ ಅಲಿಯಾಸ್ ಅಯೂಬ್ ಟ್ಯೂಬ್ (21), ಕೆಳಗಿನ ತುಂಗಾನಗರದ ಸಲ್ಮಾನ್ ಅಲಿಯಾಸ್ ನೇಪಾಳಿ ಸಲ್ಮಾನ್ (20) ಬಂಧಿತರು. ಟಿಪ್ಪುನಗರದಲ್ಲಿ ಇವರು ಗಾಂಜಾ ಮಾರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.

123946810 1260868097607941 5068699445103528160 n.jpg? nc cat=103&ccb=2& nc sid=730e14& nc ohc=TCu0h6 6WLgAX PCahl& nc ht=scontent.fblr1 5

ಬಂಧಿತರಿಂದ 100 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. 80 ಸಾವಿರ ಮೌಲ್ಯದ ದ್ವಿಚಕ್ರ ವಾಹನವನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತುಂಗಾನಗರ ಠಾಣೆ ಪಿಎಸ್‍ಐ ತಿರುಮಲೇಶ್ ನೇತೃತ್ವದಲ್ಲಿ ಎಎಸ್ಐ ನಾರಾಯಣನ್, ಮುಖ್ಯ ಪೇದೆಗಳಾದ ಸಂತೋಷ್, ಸೈಯದ್ ಇಮ್ರಾನ್, ಕಾನ್ಸ್‍ಟೇಬಲ್‍ಗಳಾದ ಅರುಣ್, ಲಂಕೇಶ್, ಗುರುನಾಯ್ಕ್, ರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment