ಎಂಪಿಎಂ ಅರಣ್ಯ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಮಾಜಿ ಸಿಎಂಗೆ ಶಿವಮೊಗ್ಗದಲ್ಲಿ ಮನವಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 NOVEMBER 2020

ಎಂಪಿಎಂ ಕಾರ್ಖಾನೆಗೆ ಲೀಸ್‍ಗೆ ನೀಡಿದ್ದ ಅರಣ್ಯವನ್ನು ಸರ್ಕಾರ ವಾಪಸ್ ಪಡೆದು, ಖಾಸಗಿ ಪಾಲಾಗದಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿ ನಮ್ಮೂರಿಗೆ ಅಕೇಶಿಯ ಮರ ಬೇಡ ಹೋರಾಟ ಒಕ್ಕೂಟ ಮಾಜಿ ಮಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗದ ಹೆಲಿಪ್ಯಾಡ್‍ನಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಒಕ್ಕೂಟದ ಸದಸ್ಯರು, ಎಂಪಿಎಂ ಕಾರ್ಖಾನೆ ಸ್ಥಗಿತವಾಗಿದೆ. ಕಾರ್ಖಾನೆಗೆ 20,005.42 ಹೆಕ್ಟೇರ್ ಅರಣ್ಯ ಭೂಮಿಯನ್ನು ಲೀಸ್‍ಗೆ ನೀಡಲಾಗಿತ್ತು. ಈ ಅರಣ್ಯವನ್ನು ಸರ್ಕಾರ ಹಿಂಪಡೆಯಲು ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.

ಕಾರ್ಖಾನೆಯ ಖಾಸಗೀಕರಣದ ಹೆಸರಲ್ಲಿ ಅರಣ್ಯ ಖಾಸಗಿ ಪಾಲಾಗುವ ಹುನ್ನಾರ ನಡೆಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಈ ಕುರಿತು ಪ್ರಸ್ತಾಪ ಮಾಡಿ, ಅರಣ್ಯವನ್ನು ಉಳಿಸಬೇಕು ಎಂದು ಒಕ್ಕೂಟದ ಸದಸ್ಯರು ಮನವಿ ಮಾಡಿದರು.

ವಕೀಲ ಕೆ.ಪಿ.ಶ್ರೀಪಾಲ್ ನೇತೃತ್ವದ ನಿಯೋಗ ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 8, 2020

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment