ಒಂದು ಕೆ.ಜಿ ಗಾಂಜಾ ಜೊತೆ ಪೊಲೀಸರ ಬಲೆಗೆ ಬಿದ್ದ ಕಡೆಕಲ್ ಅಬೀದ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ಒಂದು ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.

123681596 1261772390850845 1524160705174510372 o.jpg? nc cat=106&ccb=2& nc sid=730e14& nc ohc=KaMoO6YvnE4AX9qazDY& nc ht=scontent.fblr1 3

ಶಿವಮೊಗ್ಗ ತಾಲೂಕು ಕಡೇಕಲ್ ಗ್ರಾಮದ ಅಬೀದ್ (35) ಬಂಧಿತ. ಇಂದಿರಾನಗರ ಶ್ರೀರಾಮನಗರ ರಸ್ತೆ ಪಕ್ಕದ ಲೇಔಟ್‍ನಲ್ಲಿ ಅಬೀದ್ ಖಾನ್ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ತುಂಗಾ ನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದರು.

ಅಬೀದ್‍ನಿಂದ 1 ಕೆ.ಜಿ. ನೂರು ಗ್ರಾಂ ಗಾಂಜಾ, 700 ರೂ. ನಗದು ವಶಕ್ಕೆ ಪಡೆಯಲಾಗಿದೆ. ಪಿಎಸ್ಐ ತಿರುಮಲೇಶ್, ಸಿಬ್ಬಂದಿಗಳಾದ ಸೋಮನಾಯ್ಕ, ಲಂಕೇಶ್‌ ಕುಮಾರ್, ಅರಿಹಂತ್ ಶಿರಹಟ್ಟಿ, ಪ್ರಶಾಂತ್ ಕುಮಾರ್, ಅರುಣ್‌ಕುಮಾರ್, ಜಗದೀಶ್‌ನಾಯ್ಕ ಅವರು ಕಾರ್ಯಾಚರಣೆಯಲ್ಲಿ ಇದ್ದರು.

123493873 998802700599640 796819790697253658 o.jpg? nc cat=100&ccb=2& nc sid=8bfeb9& nc ohc=CnOGTDhCaUIAX9YpOMZ& nc ht=scontent.fblr1 5

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment