ಲಾಠಿ ಬಿಟ್ಟು ಮೈಕ್ ಹಿಡಿದ ಶಿವಮೊಗ್ಗ ಪೊಲೀಸ್, ಕಳ್ಳತನದ ವಿರುದ್ಧ ಜಾಗೃತಿಗೆ ವಿಭಿನ್ನ ಪ್ರಯೋಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 14 NOVEMBER 2020

ಹಬ್ಬದ ಸಂದರ್ಭ ಶಿವಮೊಗ್ಗ ಸಿಟಿಯಲ್ಲಿ ಪೊಲೀಸರು ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಹೆಚ್ಚು ಜನ ಸೇರುವ ಕಡೆಯಲ್ಲಿ ಮೈಕ್ ಹಿಡಿದು ಎಚ್ಚರಿಕೆಯ ಸಂದೇಶ ಸಾರುತ್ತಿದ್ದಾರೆ.

‘ಇದು ಶಿವಮೊಗ್ಗ ಪೊಲೀಸ್ ಪ್ರಕಟಣೆ’

ಹಬ್ಬದ ಖರೀದಿಯಲ್ಲಿ ತಲ್ಲೀನರಾದವರಲ್ಲಿ ಜಾಗೃತಿ ಮೂಡಿಸಲು, ಪೊಲೀಸರು ಮೈಕ್ ಹೆಗಲಿಗೇರಿಸಿಕೊಂಡು ನಗರದಾದ್ಯಂತ ಸಂಚರಿಸುತ್ತಿದ್ದಾರೆ. ಹೆಚ್ಚು ಜನರು ಸೇರಿರುವ ಕಡೆಯಲ್ಲಿ ಮೈಕ್ ಹಿಡಿದು, ‘ಇದು ಶಿವಮೊಗ್ಗ ಜಿಲ್ಲಾ ಪೊಲೀಸ್ ಪ್ರಕಟಣೆ’ ಅಂತಾ ಸಾರ್ವಜನಿಕರ ಗಮನ ಸೆಳೆದು, ಮಾಹಿತಿ ನೀಡುತ್ತಿದ್ದಾರೆ.

VIDEO REPORT

ಪೊಲೀಸರ ಸಂದೇಶವೇನು?

  • ದೀಪಾವಳಿ, ಲಕ್ಷ್ಮೀ ಪೂಜೆ ಅಂತಾ ಚಿನ್ನಾಭರಣ ಹಾಕಿಕೊಂಡು ಓಡಾಡುವಾಗ ಎಚ್ಚರ. ಇದೆ ಸಮಯಕ್ಕೆ ಹೊಂಚು ಹಾಕುವ ಸರಗಳ್ಳರು ಅಮೂಲ್ಯ ಒಡವೆಗಳನ್ನು ಕದ್ದೊಯ್ಯಬಹುದು.
  • ಮಾರುಕಟ್ಟೆಯಲ್ಲಿ ಖರೀದಿ ವೇಳೆ ಮೊಬೈಲ್, ಪರ್ಸ್ ಬಗ್ಗೆ ಗಮನ ವಹಿಸಬೇಕು. ಸ್ವಲ್ಪ ಯಾಮಾರಿದರೂ ಕಳ್ಳರು ಕೈಚಳಕ ತೋರಿಸುವ ಸಾದ್ಯತೆ ಇದೆ.
  • ಕಳ್ಳತನ ಅಥವಾ ಕಳ್ಳತನದ ಪ್ರಯತ್ನವಾದರೆ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಬೇಕು.
  • ಎಲ್ಲೆಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ?

ಶಿವಮೊಗ್ಗ ನಗರದ ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಜಾಗೃತಿ ಸಂದೇಶ ಸಾರುತ್ತಿದ್ದಾರೆ. ಠಾಣೆಗಳ ವ್ಯಾಪ್ತಿಯಲ್ಲಿರುವ ಪ್ರಮುಖ ಸರ್ಕಲ್‍ಗಳು, ಮಾರುಕಟ್ಟೆ ಪ್ರದೇಶಗಳಲ್ಲಿ ಪೊಲೀಸರು ಹ್ಯಾಂಡ್ ಹೆಲ್ಡ್ ಮೈಕ್ ಹಿಡಿದುಕೊಂಡು ಜಾಗೃತಿ ಸಂದೇಶಗಳನ್ನು ತಿಳಿಸುತ್ತಿದ್ದಾರೆ.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment