ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಬೆಂಗಳೂರು ಭೂ ಸೇನೆ ನೇಮಕಾತಿ ಕೇಂದ್ರವು ಡಿಸೆಂಬರ್ 15 ರಿಂದ 23 ರವರೆಗೆ ಭೂ ಸೇನಾ ನೇಮಕಾತಿ ರಾಲಿ ಆಯೋಜಿಸಿದೆ. ಬೆಂಗಳೂರಿನ ಜಯನಗರದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳ ನೇಮಕಾತಿ ರಾಲಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-25596517, ನಿರ್ದೇಶಕರು ಭೂ ಸೇನೆ ನೇಮಕಾತಿ ಕೇಂದ್ರ, ಬೆಂಗಳೂರು ಇವರನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















