ತೀರ್ಥಹಳ್ಳಿಯಲ್ಲಿ ಮಹಿಳೆಗೆ ಗುದ್ದಿ ಪರಾರಿಯಾದ ಓಮಿನಿ ಕಾರು, ಮಹಿಳೆ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

125203640 1007170469762863 4215862945643792899 o.jpg? nc cat=109&ccb=2& nc sid=730e14& nc ohc=bJYhOzOjCHwAX f8PRZ& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 25 NOVEMBER 2020

ರಸ್ತೆ ಬದಿ ನಡೆದು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಿದೆ. ಘಟನೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.

ಗಂಟೆಹಕ್ಕಲು ಗ್ರಾಮದ ನಿವಾಸಿ ಶಾರದಾ ರಮೇಶ್, ಮೃತ ದುರ್ದೈವಿ. ಹಾಲು ಕೊಡಲು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಆಗುಂಬೆ ಕಡೆಗೆ ತೆರಳುತ್ತಿದ್ದ ಓಮಿನಿ ಕಾರೊಂದು ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಗಂಟೆಹಕ್ಕಲು ಸಮೀಪ ರಾಷ್ಟ್ರೀಯ ಹೆದ್ದಾರಿ 169ಎರಲ್ಲಿ ಘಟನೆ ಸಂಭವಿಸಿದೆ.

ಅಪಘಾತ ಆಗುತ್ತಿದ್ದಂತೆ ಕೂಡಲೆ ಶಾರದಾ ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment