ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020
ಶಿವಮೊಗ್ಗದ ಮನೆಯೊಂದರಲ್ಲಿ, ಮಕ್ಕಳ ಸ್ಕೂಲ್ ಶೂ ಒಳಗೆ ಸೇರಿದ್ದ ಮರಿ ನಾಗರ ಹಾವನ್ನು ಸ್ನೇಕ್ ಕಿರಣ್ ಹಿಡಿದು, ರಕ್ಷಿಸಿದ್ದಾರೆ.
ಗುರುಪುರದ ಗೋವಿಂದಸ್ವಾಮಿ ಬಡಾವಣೆಯ ಡಾ.ಮನೋಜ್ ಕುಮಾರ್ ಅವರ ಕಾರ್ ಶೆಡ್‍ನಲ್ಲಿ ಮಕ್ಕಳ ಶೂಗಳನ್ನು ಇರಿಸಿದ್ದರು. ಶೂ ಒಂದರಲ್ಲಿ ಒಂದೂವರೆ ಅಡಿ ಉದ್ದದ ನಾಗರ ಹಾವಿನ ಮರಿ ಸೇರಿಕೊಂಡಿತ್ತು.
ಹಾವು ಇರುವುದು ತಿಳಿದು ಡಾ.ಮನೋಜ್ ಕುಮಾರ್ ಅವರು ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್, ಪರಿಶೀಲನೆ ನಡೆಸಿದಾಗ, ಶೂ ಒಳಗೆ ಹಾವು ಇರುವುದು ಗೊತ್ತಾಗಿದೆ. ಹಾವಿನ ಮರಿಯನ್ನು ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ.


ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















