ಇನ್ಮುಂದೆ ಶಿವಮೊಗ್ಗ ನಗರದಲ್ಲಿ ಕಸ ವಿಂಗಡಣೆ ಕಡ್ಡಾಯ, ವಾರದಲ್ಲಿ ಎರಡು ದಿನ ಮಾತ್ರ ಒಣ ಕಸ ಸಂಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 25 NOVEMBER 2020

ಹಸಿ ಮತ್ತು ಒಣ ಕಸ ವಿಂಗಡಣೆಯನ್ನು ಕಡ್ಡಾಯಗೊಳಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಇನ್ಮುಂದೆ ಕಸ ವಿಂಗಡಣೆ ಮಾಡದೆ ಕಸ ಸಂಗ್ರಹಿಸುವ ಗಾಡಿಗೆ ನೀಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಾಲಿಕೆ ಕಮಿಷನರ್ ಎಚ್ಚರಿಸಿದ್ದಾರೆ.

ಎರಡು ದಿನ ಮಾತ್ರ ಒಣ ಕಸ ಸಂಗ್ರಹ

ಹಸಿ ಕಸವನ್ನು ವಾರದ ಎಲ್ಲ ದಿನವು ಸಂಗ್ರಹಿಸಲಾಗುತ್ತದೆ. ವಾರದ ಎರಡು ದಿನ ಮಾತ್ರ ಒಣ ಕಸ ಸಂಗ್ರಹಿಸಲು ನಿರ್ಧರಿಸಲಾಗಿದೆ. ಭಾನುವಾರ ಮತ್ತು ಬುಧವಾರ ಮಾತ್ರ ಒಣ ಕಸ ಸಂಗ್ರಹಿಸಲಾಗುತ್ತದೆ ಎಂದು ಪಾಲಿಕೆ ತಿಳಿಸಿದೆ.

ಯಾವುದು ಒಣ ಕಸ?

ಪೇಪರ್‌, ಪ್ಲಾಸ್ಟಿಕ್‌, ಗ್ಲಾಸ್‌ ಚೂರುಗಳು, ಇತರೆ ಕಚ್ಛಾ ವಸ್ತುಗಳು ಒಣ ಕೆಸ ಆಗಿದ್ದು, ಅದನ್ನು ವಿಂಗಡಿಸಬೇಕಿದೆ. ಕೊಳತೆ ಹಣ್ಣು, ತರಕಾರಿ, ಅಡುಗೆ ಮನೆ ತ್ಯಾಜ್ಯ ಹಸಿ ಕಸ. ಇವುಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಕಸ ಸಂಗ್ರಹಕ್ಕೆ ಬರುವ ವಾಹನಗಳಿಗೆ ನೀಡಬೇಕು. ಇನ್ನು, ಬಯೋ ಮೆಡಿಕಲ್ ತ್ಯಾಜ್ಯಗಳಾದ ಮಾಸ್ಕ್‌, ಗ್ಲೌಸ್‌ಗಳನ್ನು ಪ್ರತ್ಯೇಕವಾಗಿ ವಿಂಗಡಿಸಬೇಕು ಎಂದು ತಿಳಿಸಲಾಗಿದೆ

ಒಂದು ವೇಳೆ ಕಸ ವಿಂಗಡಣೆ ಮಾಡದೆ ಇದ್ದರೆ ಅಂತವರ ವಿರುದ್ಧ ಕಾರ್ಪೊರೇಟಷನ್‌ ಆಕ್ಟ್‌ ಮತ್ತು ಘನತ್ಯಾಜ್ಯ ನಿರ್ವಹಣೆ ಅಧಿನಿಯಮದಂತೆ ದಂಡ ವಿಧಿಸಲಾಗುತ್ತದೆ ಎಂದು ಆಯುಕ್ತ ಚಿದಾನಂದ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

126615369 1008713619608548 6168072243270294966 n.jpg? nc cat=105&ccb=2& nc sid=730e14& nc ohc=MosDq1Hs8ugAX8HmiN1& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment