ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 3 DECEMBER 2020
ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಬೆನ್ನಿಗೆ, ಶಿವಮೊಗ್ಗದ ಕೆಲವು ಕಡೆ ಇವತ್ತು ಮಧ್ಯಾಹ್ನ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜುಗಳು ಪುಡಿಯಾಗಿದ್ದು, ಆತಂಕ ಸೃಷ್ಟಿಸಿದೆ.
ಶಿವಮೊಗ್ಗದ ರವಿವರ್ಮಾ ಬೀದಿ ಸೇರಿದಂತೆ ಕೆಲವು ಕಡೆ ಕಾರುಗಳಿಗೆ ಕಲ್ಲು ತೂರಲಾಗಿದೆ. ಕಾರಿನ ಗಾಜು ಪುಡಿ ಪುಡಿಯಾಗಿದೆ. ಸಿದ್ದಯ್ಯ ರಸ್ತೆಯಲ್ಲಿ ವಾಹನಗಳಿಗೆ ಹಾನಿ ಮಾಡಲಾಗಿದೆ.
ಈ ಬೆಳವಣಿಗೆ ಶಿವಮೊಗ್ಗದಲ್ಲಿ ತೀವ್ರ ಆತಂಕ ಮೂಡಿಸಿದೆ. ಇದೆ ಕಾರಣಕ್ಕೆ ನಗರದಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





