ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020
ಗಲಭೆ ಮತ್ತು ಜನರಲ್ಲಿ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು.
ವಿನೋಬನಗರ, ಜಯನಗರ ಠಾಣೆಗಳು ಸೇರಿದಂತೆ ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ರೂಟ್ ಮಾರ್ಚ್ ಮಾಡಿದರು.
ಹಲವೆಡೆಯಿಂದ ಬಂದಿರುವ ಪೊಲೀಸರು, ಶಿವಮೊಗ್ಗ ನಗರ ವ್ಯಾಪ್ತಿಯ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ರೂಟ್ ಮಾರ್ಚ್‍ನಲ್ಲಿ ಪಾಲ್ಗೊಂಡಿದ್ದರು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





