ಶಿವಮೊಗ್ಗ ಲೈವ್.ಕಾಂ |SHIMOGA NEWS | 5 DECEMBER 2020
ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಿಆರ್ಪಿಸಿ ಸೆಕ್ಷನ್ 144ರ ಅನ್ವಯ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 7ರವರೆಗೆ ವಿಸ್ತರಿಸಲಾಗಿದೆ ಎಂದು ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೊದಲಿಗೆ ಡಿಸೆಂಬರ್ 5ರ ಬೆಳಗ್ಗೆ 10 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿತ್ತು. ಆದರೆ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 7ರವರೆಗೆ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ.
ನಿಷೇಧಾಜ್ಞೆ ಸಂದರ್ಭದಲ್ಲಿ ಯಾವೆಲ್ಲ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಈ ಹಿಂದೆ ಸೂಚಿಸಲಾಗಿತ್ತೋ, ಅವುಗಳನ್ನು ಪಾಲಿಸುವಂತೆ ತಹಶೀಲ್ದಾರ್ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]