ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 11 DECEMBER 2020
ಶಿವಮೊಗ್ಗ – ಭದ್ರಾವತಿ ನಡುವೆ ಸಂಚರಿಸುತ್ತಿದ್ದ KSRTC ಬಸ್ ಒಂದಕ್ಕೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದೆ.
ಮಾಚೇನಹಳ್ಳಿ ಬಳ್ಳಿ ನಗರ ಸಾರಿಗೆ ಬಸ್‍ಗೆ ಕಲ್ಲು ತೂರಿರುವ ವರದಿಯಾಗಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ.
RELATED NEWS | ಶಿವಮೊಗ್ಗದಲ್ಲಿ KSRTC ಬಸ್ ಸಂಚಾರ ಬಂದ್, ಬಸ್ಸಿಗಾಗಿ ಕಾದು ಕಾದು ಹೈರಾಣಾದ ಪ್ರಯಾಣಿಕರು
ನೌಕರರು ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇವತ್ತು ಸರ್ಕಾರಿ ಸಾರಿಗೆ ಬಸ್‍ಗಳು ಸಂಚಾರ ಸ್ಥಗಿತವಾಗಿತ್ತು. ಶಿವಮೊಗ್ಗ – ಭದ್ರಾವತಿ ನಡುವೆ ಬಸ್ ಸಂಚಾರ ಸಾಮಾನ್ಯ ದಿನದ ಹಾಗೆ ಇತ್ತು. ಆದರೆ ಕಲ್ಲು ತೂರಿರುವುದರಿಂದ ತಾತ್ಕಾಲಿಕವಾಗಿ ಬಸ್ ಸಂಚಾರ ನಿಲ್ಲಿಸಲಾಗಿತ್ತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422