ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020
ಜಿಲ್ಲೆಯ ಏಳು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದೆ. ಈ ಪೈಕಿ 83 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇನ್ನೂ 161 ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದೆ.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು
ಶಿವಮೊಗ್ಗ ತಾಲೂಕು
ಒಟ್ಟು ಗ್ರಾ.ಪಂ – 40, ಮತ ಎಣಿಕೆ ಪೂರ್ಣ – 12, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 28
ಭದ್ರಾವತಿ ತಾಲೂಕು
ಒಟ್ಟು ಗ್ರಾ.ಪಂ – 35, ಮತ ಎಣಿಕೆ ಪೂರ್ಣ – 06, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 29
ತೀರ್ಥಹಳ್ಳಿ ತಾಲೂಕು
ಒಟ್ಟು ಗ್ರಾ.ಪಂ – 38, ಮತ ಎಣಿಕೆ ಪೂರ್ಣ – 12, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 26
ಸಾಗರ ತಾಲೂಕು
ಒಟ್ಟು ಗ್ರಾ.ಪಂ – 35, ಮತ ಎಣಿಕೆ ಪೂರ್ಣ – 28, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 07
ಶಿಕಾರಿಪುರ ತಾಲೂಕು
ಒಟ್ಟು ಗ್ರಾ.ಪಂ – 39, ಮತ ಎಣಿಕೆ ಪೂರ್ಣ – 15, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 24
ಸೊರಬ ತಾಲೂಕು
ಒಟ್ಟು ಗ್ರಾ.ಪಂ – 27, ಮತ ಎಣಿಕೆ ಪೂರ್ಣ – 10, ಎಣಿಕೆ ಪ್ರಕ್ರಿಯೆ ಮುಂದುವರೆದಿರುವ ಗ್ರಾ.ಪಂ – 17
ಹೊಸನಗರ ತಾಲೂಕು
ಒಟ್ಟು ಗ್ರಾ.ಪಂ – 30, ಮತ ಎಣಿಕೆ ಪೂರ್ಣ – 30, ಕೊನೆಯ ಹಂತ ಎಣಿಕೆ ಕಾರ್ಯ ನಡೆಯುತ್ತಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?