ಕೆಎಸ್ಆರ್‌ಟಿಸಿ ಬಸ್ ಡಿಪೋ ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರಿಂದ ಪ್ರತಿಭಟನೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021

ಸಾಗರ ತಾಲೂಕಿನ ಹಲವು ಗ್ರಾಮಗಳಿಗೆ ಹತ್ತು ತಿಂಗಳಿಂದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ ಅವರು ಕೆಎಸ್‍ಆರ್‍ಟಿಸಿ ಡಿಪೋ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಹತ್ತು ತಿಂಗಳಿಂದ ಹಳ್ಳಿ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಚಾರ ನಿಲ್ಲಿಸಲಾಗಿದೆ. ಇದರಿಂದ ಜನರು, ವಿದ್ಯಾರ್ಥಿಗಳು ಓಡಾಟಕ್ಕೆ ಸಮಸ್ಯೆಯಾಗುತ್ತಿದೆ. ಬಸ್‍ಗಳ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹಿಂದೆ ಯಾವೆಲ್ಲ ಮಾರ್ಗದಲ್ಲಿ ಬಸ್‍ಗಳು ಸಂಚರಿಸುತ್ತಿದ್ದವೋ ಅದೇ ಮಾರ್ಗದಲ್ಲಿ ಬಸ್ಸುಗಳ ಪುನಾರಂಭ ಮಾಡಬೇಕು ಎಂದು ಹಕ್ರೆ ಮಲ್ಲಿಕಾರ್ಜುನ್ ಒತ್ತಾಯಿಸಿದರು.

ಬಸ್ ಓಡಿಸಲು ಕೂಡಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟವ ತವ್ರಗೊಳಿಸಬೇಕಾಗತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2021

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment