ಸೆಲ್ಫಿ ಗಂಡಾಂತರ, ತುಂಗಾ ಡ್ಯಾಂನಲ್ಲಿ ಕಾಲು ಜಾರಿ ನದಿಗೆ ಬಿದ್ದ ಯುವಕ, ಪತ್ತೆಯಾಯ್ತು ಮೃತದೇಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 JANUARY 2021

ಗಾಜನೂರಿನ ತುಂಗಾ ಜಲಾಶಯದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಕಾಲು ಜಾರಿ ಬಿದ್ದು, ಯುವಕನೊಬ್ಬ ನೀರುಪಾಲಾಗಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ವಿನಾಯಕ (22), ಮೃತ ದುರ್ದೈವಿ. ಇವತ್ತು ಕುಟುಂಬದವರ ಜೊತೆಗೆ ವಿನಾಯಕ ಗಾಜನೂರಿಗೆ ಆಗಮಿಸಿದ್ದ. ಈ ವೇಳೆ ಸೆಲ್ಫಿ ಕ್ಲಿಕ್ ಮಾಡಿಕೊಳ್ಳುತ್ತಿದ್ದಾಗ, ಕಾಲು ಜಾರಿ ಹೊಳೆಗೆ ಬಿದ್ದಿದ್ದಾನೆ. ಈಜಲು ಸಾಧ್ಯವಾಗದೆ ಮುಳುಗಿದ್ದಾನೆ. ಮೃತ ವಿನಾಯಕ, ಶಿವಮೊಗ್ಗದ ವಿನಾಯಕ ನಗರ ನಿವಾಸಿ ಎಂದು ತಿಳಿದು ಬಂದಿದೆ.

ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ

ಘಟನೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ವಿನಾಯಕನ ಮೃತದೇಹ ಪತ್ತೆಯಾಗಿದೆ. ಡಿಎಫ್‍ಒ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್, ಎಫ್‍ಎಸ್‍ಒ ಹುಲಿಯಪ್ಪ, ಲೀಡಿಂಗ್ ಫೈರ್ ಮ್ಯಾನ್ ಸುನಿಲ್, ಸತೀಶ್, ಅರುಣ್, ಶಿವಕುಮಾರ್, ಪ್ರಭು ಮತ್ತು ತುಂಗಾ ನಗರ ಠಾಣೆ ಪೊಲೀಸರು ಕಾರ್ಯಚರಣೆಯಲ್ಲಿ ಭಾಗಹಿಸಿದ್ದರು.

ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

137222609 1043894822757094 322437303418384090 o.jpg? nc cat=111&ccb=2& nc sid=730e14& nc ohc=FXf3xO1XGYIAX854qqz& nc ht=scontent.fblr4 2

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2021

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

Leave a Comment