BREAKING NEWS | ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಭಾರಿ ಅಗ್ನಿ ಅವಘಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜನವರಿ 2021

ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಳಿಗೆಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದೆ.

ಕನ್ಯಕಾ ಪರಮೇಶ್ವರಿ ದೇವಸ್ಥಾನದ ಮುಂಭಾಗದ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ‌. ಕಾಸ್ಮೆಟಿಕ್ಸ್, ಫ್ಯಾನ್ಸಿ ಡ್ರೆಸ್ ಮಳಿಗೆ ಎಂದು ತಿಳಿದು ಬಂದಿದೆ.

ಬೆಂಕಿ ಕಾಣಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment