ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JANUARY 2021
ದೆಹಲಿ ಗಣರಾಜ್ಯೋತ್ಸವ ಪರೇಡ್ನಲ್ಲಿ ಶಿವಮೊಗ್ಗ ರಂಗಾಯಣ ಕಲಾವಿದರು ಭಾಗವಹಿಸಿದ್ದರು. ಕರ್ನಾಟಕದ ಸ್ಥಬ್ಧ ಚಿತ್ರಕ್ಕೆ ರಂಗಾಯಣದ ರೆಪರ್ಟರಿ ಕಲಾವಿದರು ಜೀವ ತುಂಬಿದ್ದಾರೆ.
ವಿಜಯನಗರ ಸಾಮ್ರಾಜ್ಯದ ವೈಭವ ಸಾರುವ ಸ್ಥಬ್ಧ ಚಿತ್ರ ಮೆರವಣಿಗೆಯಲ್ಲಿ ಸಾಗಿತು. ಸ್ಥಬ್ಧಚಿತ್ರದಲ್ಲಿ ಪಾಲ್ಗೊಂಡಿದ್ದ ಕಲಾವಿದರು ಶಿವಮೊಗ್ಗದ ರಂಗಾಯಣದವರು. ಇಲ್ಲಿಯ ರೆಪರ್ಟರಿ ಕಲಾವಿದರನ್ನು ಆಯ್ಕೆ ಮಾಡಿ ದೆಹಲಿಗೆ ಕಳುಹಿಸಲಾಗಿತ್ತು.
ರೆಪರ್ಟರಿ ಕಲಾವಿದರಾದ ಪ್ರಸನ್ನ ಕುಮಾರ್, ನಿತಿನ್ ಡಿ ಆರ್, ರವಿಕುಮಾರ್ ಎಸ್ ಎಮ್, ಸುಜಿತ್ ಕಾರ್ಕಳ, ಚಂದನ್ ಎನ್, ಶರತ್ ಬಾಬು ಎಂ ಎಲ್, ಮಹಾಬಲೇಶ್ವರ್ ಬಿ ಕೆ, ಸವಿತಾ ಆರ್ ಕಾಳಿ, ರಮ್ಯ ಆರ್, ರಂಜಿತ ಆರ್, ದೀಪ್ತಿ ಎಂ ಹೆಚ್, ಕಾರ್ತಿಕ್ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.
ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















