ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021
ಕಲ್ಲಗಂಗೂರು ಸ್ಪೋಟದ ಹಿನ್ನೆಲೆಯಲ್ಲಿ ಪ್ರಕರಣದ ಪ್ರಮುಖ ಆರೋಪಿಯ ಕ್ರಷರ್ ಪರವಾನಗಿಯನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ರದ್ದುಗೊಳಿಸಿದ್ದಾರೆ.
ಕ್ರಷರ್ ಗೆ ಲೈಸೆನ್ಸ್ ಪಡೆದು, ಸುಧಾಕರ್ ಎಂಬುವವರು ಕ್ವಾರಿ ನಡೆಸುತ್ತಿದ್ದರು. ಇದೆ ಕ್ವಾರಿಯಲ್ಲಿ ಸ್ಪೋಟ ಸಂಭವಿಸಿ, ಆರು ಮಂದಿ ಸಾವನ್ನಪ್ಪಿದ್ದಾರೆ.
ಅವಿನಾಶ್ ಕುಲಕರ್ಣಿ ಎಂಬುವವರಿಂದ ಜಮೀನು ಲೀಸ್ಗೆ ಪಡೆದು ಕ್ರಷರ್ ಆರಂಭಿಸಿದ್ದ ಸುಧಾಕರ್, ಪಕ್ಕದಲ್ಲೇ ಅಕ್ರಮವಾಗಿ ಕ್ವಾರಿ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸುಧಾಕರ್ ಗೆ ನೀಡಲಾಗಿದ್ದ ಕ್ರಷರ್ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಸದ್ಯ ಸುಧಾಕರ್ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






