SHIMOGA |ಇಬ್ಬರು ಸಾಹಿತಿಗಳಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 FEBRUARY 2021

ಶಿವಮೊಗ್ಗದ ಕರ್ನಾಟಕ ಸಂಘದ ವತಿಯಿಂದ ನೀಡಲಾಗುವ ಡಾ. ದ.ರಾ.ಬೇಂದ್ರೆ ಕಾವ್ಯ ಪ್ರಶಸ್ತಿಯನ್ನು  ಡಾ.ಚಂದ್ರಶೇಖರ ಪಾಟೀಲ ಅವರಿಗೆ ನೀಡಲಾಯಿತು.

ಬೆಂಗಳೂರಿನಲ್ಲಿರುವ ಡಾ.ಚಂದ್ರಶೇಖರ ಪಾಟೀಲ ಅವರ ಮನೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿಯು 25 ಸಾವಿರ ರೂ. ನಗದು ಬಹುಮಾನವನ್ನು ಒಳಗೊಂಡಿದೆ.

ಪ್ರೊ.ತೀ.ನಂ.ಶ್ರೀ ಪ್ರಶಸ್ತಿ

ಡಾ. ಹೆಚ್‍.ಎಸ್.ರಾಘವೇಂದ್ರ ರಾವ್ ಅವರಿಗೆ ಬೆಂಗಳೂರಿನ ಅವರ ಮನೆಯಲ್ಲೇ ಪ್ರೊ. ತೀ.ನಂ.ಶ್ರೀಕಂಠಯ್ಯ ಸಾಹಿತ್ಯ ವಿಮರ್ಶೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

145010695 1319920311702719 5684574476952434360 n.jpg? nc cat=101&ccb=2& nc sid=8bfeb9& nc ohc=GXKvZKnNqjYAX kMoyE& nc ht=scontent.fixe1 1

ಕರ್ನಾಟಕ ಸಂಘದ ಅಧ್ಯಕ್ಷ ಉದಯ ಶಂಕರ ಶಾಸ್ತ್ರಿ, ಗೌರವ ಕಾರ್ಯದರ್ಶಿ ಪ್ರೊ. ಎಂ.ಆಶಾಲತಾ ಸೇರಿದಂತೆ ಸಂಘದ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment