ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 03 FEBRUARY 2021
ಟ್ರಾಕ್ಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ದೊಡ್ಡೇರಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಭದ್ರಾವತಿಯ ಹೊಸಮನೆ ನಿವಾಸಿ ರಘು (32) ಮತ್ತು ತರೀಕೆರೆಯ ಇಟಿಗಿ ಗ್ರಾಮದ ಶಿವು (30) ಮೃತರು.
ಭದ್ರಾವತಿಯಿಂದ ಶಿವನಿ ಗ್ರಾಮಕ್ಕೆ ತೆರಳುತ್ತಿದ್ದ ಟ್ರಾಕ್ಟರ್ ಮತ್ತು ದೊಡ್ಡೇರಿ ಗ್ರಾಮದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ರಘು ಮತ್ತು ಶಿವು ಮೃತಪಟ್ಟಿದ್ದಾರೆ.
ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ಐ ದೇವರಾಜು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






