ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIRALAKOPPA NEWS | 03 FEBRUARY 2021
ಶಿರಾಳಕೊಪ್ಪ ಪಟ್ಟಣ ಪಂಚಾಯಿತಿಗೆ ಸೇರಿದ್ದ ಹೊಚ್ಚ ಹೊಸ ಟ್ರಾಕ್ಟರ್ ಕಳ್ಳತನವಾಗಿದೆ. ಟ್ರಾಕ್ಟರ್‍ಗೆ ಇನ್ನೂ ನೋಂದಣಿ ಕೂಡ ಆಗಿರಲಿಲ್ಲ.

ಹೇಗಾಯ್ತು ಕಳ್ಳತನ?
ಘನ ತ್ಯಾಜ್ಯ ನಿರ್ವಹಣೆಗೆ ಹೊಸದಾಗಿ ಟ್ರಾಕ್ಟರ್‍ಗಳನ್ನು ಖರೀದಿಸಲಾಗಿತ್ತು. ಪಟ್ಟಣದ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಇರುವ ಪಟ್ಟಣ ಪಂಚಾಯಿತಿಯ ಜಲ ಶುದ್ಧೀಕರಣ ಘಟಕದ ಆವರಣದಲ್ಲಿ ಅದನ್ನು ನಿಲ್ಲಿಸಲಾಗಿತ್ತು. ಜನವರಿ 30ರ ರಾತ್ರಿ ಟ್ರಾಕ್ಟರ್ ನಾಪತ್ತೆಯಾಗಿದೆ.
ನೋಂದಣಿಯೇ ಆಗಿರಲಿಲ್ಲ
ಪಟ್ಟಣ ಪಂಚಾಯಿತಿಗಾಗಿ ಇತ್ತೀಚೆಗಷ್ಟೆ 5.50 ಲಕ್ಷ ಮೌಲ್ಯದ ಹೊಸ ಟ್ರಾಕ್ಟರ್ ಖರೀದಿ ಮಾಡಲಾಗಿತ್ತು. ಅದಕ್ಕೆ ಇನ್ನೂ ನೋಂದಣಿಯು ಆಗಿರಲಿಲ್ಲ.
ಈ ಸಂಬಂಧ ಪಟ್ಟಣ ಪಂಚಾಯಿತಿಯ ಜೆಇ ಅವರು ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






