SHIMOGA | ಬೈಕು, ಟಿವಿ ಇದ್ದರೆ ಬಿಪಿಎಲ್ ಕಾರ್ಡು ರದ್ದು, ಸಚಿವರ ಹೇಳಿಕೆಗೆ ಸಿಎಂ ಹೇಳಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 FEBRUARY 2021

ಬೈಕು, ಟಿವಿ, ಐದು ಎಕರೆ ಜಮೀನು ಇದ್ದರೆ ಬಿಪಿಎಲ್ ಕಾರ್ಡು ರದ್ದು ಮಾಡುವುದಾಗಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಇದನ್ನೂ ಓದಿ | SHIMOGA | 116 ಕೋಟಿಯ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಸಿಕ್ತು ಚಾಲನೆ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಉಮೇಶ್ ಕತ್ತಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿವುದಿಲ್ಲ. ಅವರೇನು ಹೇಳಿದ್ದಾರೋ ನೋಡೋಣ ಎಂದು ಪ್ರತಿಕ್ರಿಯೆ ನೀಡಿದರು.

ಉಮೇಶ್ ಕತ್ತಿ ಅವರ ಹೇಳಿಕೆಗೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧ ಚರ್ಚೆಗಳು ನಡೆಯುತ್ತಿವೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment