
ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾಡಾನೆಯೊಂದು ಲಕ್ಕಿನಕೊಪ್ಪದ ತೋಟವೊಂದಕ್ಕೆ ನುಗ್ಗಿ ಅಡಕೆ ಮರ, ಬಾಳೆಗಿಡಗಳನ್ನು ಹಾಳುಗೆಡವಿದೆ. ಇದು ಸ್ಥಳೀಯರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಇದನ್ನೂ ಓದಿ | SHIMOGA | ಅಪರೇಷನ್ ಮುಗಿದು ವಾರ ಕಳೆಯೋದರಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ, ತೋಟಗಳಿಗೆ ದಾಳಿ
ಲಕ್ಕಿನಕೊಪ್ಪದ ಮಂಜುನಾಥ್ ಅವರ ತೋಟಕ್ಕೆ ನುಗ್ಗಿದ ಕಾಡಾನೆಯೊಂದು, ತೋಟವನ್ನು ಹಾನಿಗೊಳಿಸಿದೆ. ಬುಧವಾರ ರಾತ್ರಿ ಕಾಡನೆ ದಾಳಿ ಮಾಡಿದೆ. ಆನೆ ದಾಳಿ ಮತ್ತಷ್ಟು ಹೆಚ್ಚಳವಾಗುವ ಆತಂಕ ರೈತರಲ್ಲಿದೆ.
ಉಂಬ್ಳೆಬೈಲು ವಲಯ ಅರಣ್ಯ ವ್ಯಾಪ್ತಿಯಲ್ಲಿ ಆಗಾಗ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಅರಣ್ಯ ಇಲಾಖೆ ವತಿಯಿಂದ ‘ಆಪರೇಷನ್ ಡ್ರೈವಿಂಗ್’ ನಡೆಸಲಾಗಿತ್ತು. ಸಕ್ರೆಬೈಲು ಆನೆ ಬಿಡಾರದ ಆನೆಗಳನ್ನು ಕರೆಯಿಸಿಕೊಂಡು, ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಓಡಿಸಲಾಗಿತ್ತು. ಕಾರ್ಯಾಚರಣೆ ನಡೆದು ಕೆಲವೆ ದಿನದಲ್ಲಿ ಕಾಡಾನೆಗಳು ಮತ್ತೆ ಕಾಣಿಸಿಕೊಂಡಿವೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






