ಶಿವಮೊಗ್ಗ ಸಿಟಿ ಮೇಲೆ ಬಹುಹೊತ್ತು ಹೆಲಿಕಾಪ್ಟರ್ ಹಾರಾಟ, ಬಂದಿದ್ಯಾರು? ಅಷ್ಟೊತ್ತು ಹಾರಿದ್ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MARCH 2021

ಶಿವಮೊಗ್ಗ ಸಿಟಿಯ ಮೇಲೆ ಇವತ್ತು ಬಹು ಹೊತ್ತು ಹೆಲಿಕಾಪ್ಟರ್ ಹಾರಾಡಿ, ಜನರಲ್ಲಿ ಕುತೂಹಲ ಮೂಡಿಸಿತು. ಹೆಲಿಕಾಪ್ಟರ್ ಹಾರಾಟ ಸಾಮಾಜಿಕ ಜಾಲತಾಣದಲ್ಲೂ ಚರ್ಚೆಗೆ ಕಾರಣವಾಗಿತ್ತು.

ಇಬ್ಬನಿಯಿಂದ ಲ್ಯಾಂಡಿಂಗ್ ಸಮಸ್ಯೆ

ಬೆಂಗಳೂರಿನಿಂದ ಕುಮಟಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ ಇಬ್ಬನಿ ಕವಿದಿದ್ದರಿಂದ ಲ್ಯಾಂಡಿಂಗ್‍ಗೆ ಸಮಸ್ಯೆ ಉಂಟಾಯಿತು. ಹಾಗಾಗಿ ಕೆಲಕಾಲ ಶಿವಮೊಗ್ಗದ ಸುತ್ತಲು ಹಾರಾಟ ನಡೆಸಿತು.

ಲ್ಯಾಂಡಿಂಗ್ ಆಗಬೇಕಿದ್ದಿದ್ದು ಏಕೆ?

ಉಪ ಮುಖ್ಯಮಂತ್ರಿ ಡಾ.ಅಶ್ವಥನಾರಾಯಣ್, ಸಚಿವರಾದ ನಾರಾಯಣಗೌಡ ಮತ್ತು ಗೋಪಾಲಯ್ಯ ಅವರು ಕುಮಟದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಇಂಧನ ಭರ್ತಿ ಮಾಡಿಕೊಳ್ಳುವ ಸಲುವಾಗಿ ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಮಾಡಬೇಕಿತ್ತು. ಇಬ್ಬನಿಯಿಂದಾಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಲು ವಿಳಂಬವಾಯಿತು.

ಕೆಲವ ಹೊತ್ತಿನ ಬಳಿಕ ಹೆಲಿಕಾಪ್ಟರ್ ಲ್ಯಾಂಡ್  ಮಾಡಲಾಯಿತು. ಇಂಧನ ಭರ್ತಿ ಮಾಡಿಕೊಂಡು ಕುಮಟದ ಕಡೆಗೆ ಸಚಿವರು ಪ್ರಯಾಣ ಮುಂದುವರೆಸಿದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 3, 2021

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment