BREAKING NEWS | ಭದ್ರಾವತಿ ಶಾಸಕ ಸಂಗಮೇಶ್ವರ್ ಪುತ್ರ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 6 MARCH 2021

ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣ ಸಂಬಂಧ ಭದ್ರಾವತಿ ಶಾಸಕ ಸಂಗಮೇಶ್ವರ್ ಅವರ ಪುತ್ರ ಬಸವೇಶ್‍ನನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದಲ್ಲಿ ಅರೆಸ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಘಟನೆ ಬಳಿಕ ಬಿಜೆಪಿ ಮುಖಂಡರು ದೂರು ದಾಖಲಿಸಿದ್ದರು. ಆನಂತರ ಬಸವೇಶ್ ಭದ್ರಾವತಿಯಲ್ಲಿ ಕಾಣಿಸಿರಲಿಲ್ಲ. ಖಚಿತ ಮಾಹಿತಿ ಮೇರೆಗೆ ಭದ್ರಾವತಿ ಪೊಲೀಸರು ಬಸವೇಶ್‍ನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ | ‘ಭದ್ರಾವತಿಯಲ್ಲಿ ನಡೆದ ಗಲಾಟೆಗೆ ಜೈ ಶ್ರೀರಾಮ್ ಘೋಷಣೆ ಕಾರಣವಲ್ಲ’

ಫೆಬ್ರವರಿ 28ರಂದು ನಡೆದ ಕಬಡ್ಡಿ ಪಂದ್ಯಾವಳಿಯ ಫೈನಲ್ ಮ್ಯಾಚ್‍ನ ಬಳಿಕ ಗಲಾಟೆಯಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಶಾಸಕ ಸಂಗಮೇಶ್ವರ್ ಸೇರಿದಂತೆ ಅವರ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ ಭದ್ರಾವತಿ ಪೊಲೀಸ್, ಮಧ್ಯಾಹ್ನದವರೆಗೆ ಗಡುವು ಕೊಟ್ಟ ಕಾಂಗ್ರೆಸ್

ಈ ಪ್ರಕರಣ ಸಂಬಂಧ ಈತನಕ ಸುಮಾರು 15 ಮಂದಿಯನ್ನು ಬಂಧಿಸಲಾಗಿದೆ. ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಬಸವೇಶ್‍ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಇದನ್ನೂ ಓದಿ | ಭದ್ರಾವತಿ ಶಾಸಕ ಸಂಗಮೇಶ್ವರ್ ಬಂಧನದ ಹಳೆ ವಿಡಿಯೋ ವೈರಲ್, ಶಾಸಕರು ಗರಂ

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 6, 2021

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment