ಶಿವಮೊಗ್ಗ ಲೈವ್.ಕಾಂ | SHIMOGA NEWS | 13 MARCH 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕಾಂಗ್ರೆಸ್ ಪಕ್ಷದ ವತಿಯಿಂದ ಇವತ್ತು ಶಿವಮೊಗ್ಗ ಚಲೋ ಪ್ರತಿಭಟನೆ ಆಯೋಜಿಸಲಾಗಿದೆ. ಈ ಹಿನ್ನೆಲೆ, ಪ್ರತಿಭಟನೆಗೆ ಬರುವವರು ಬದಲಿ ಮಾರ್ಗದಲ್ಲಿ ವಾಹನಗಳನ್ನು ಕೊಂಡೊಯ್ಯಬೇಕು ಎಂದು ಸೂಚಿಸಲಾಗಿದೆ.
ಪ್ರತಿಭಟನೆಗೆ ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ. ವಾಹನಗಳು ದೊಡ್ಡ ಸಂಖ್ಯೆಯಲ್ಲಿ ಬರಲಿವೆ. ಇದರಿಂದ ಶಿವಮೊಗ್ಗ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಬಹುದು. ಹಾಗಾಗಿ ಪ್ರತಿಭಟನೆಗೆ ಬರುವವರು ಈ ಮಾರ್ಗದಲ್ಲಿ ಸಂಚರಿಸಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ.
ಭದ್ರಾವತಿಯ ಕಡೆಯಿಂದ ಬರುವ ವಾಹನಗಳಿಗೆ
ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
ತೀರ್ಥಹಳ್ಳಿಯ ಕಡೆಯಿಂದ ಬರುವ ವಾಹನಗಳಿಗೆ
ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
ಸಾಗರದ ಕಡೆಯಿಂದ ಬರುವ ವಾಹನಗಳಿಗೆ
ಆಲ್ಕೊಳ ಸರ್ಕಲ್ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ
ಶಿಕಾರಿಪುರದ ಕಡೆಯಿಂದ ಬರುವ ವಾಹನಗಳಿಗೆ
ಉಷಾ ನರ್ಸಿಂಗ್ ಹೋಂ ವೃತ್ತ – ವಿನೋಬನಗರ ಪೊಲೀಸ್ ಚೌಕಿ – ಆಲ್ಕೊಳ ವೃತ್ತ – ಗೋಪಾಳ – ಇಲಿಯಾಜ್ ನಗರ – ಬುದ್ದಾ ನಗರ
ಚಿತ್ರದುರ್ಗದ ಕಡೆಯಿಂದ ಬರುವ ವಾಹನಗಳಿಗೆ
ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
ಹೊನ್ನಾಳಿ ಕಡೆಯಿಂದ ಬರುವ ವಾಹನಗಳಿಗೆ
ಶಂಕರಮಠ ವೃತ್ತ – ವಿದ್ಯಾನಗರ – ಎಂ.ಆರ್.ಎಸ್ ವೃತ್ತ – ಸಂದೇಶ್ ಮೋಟಾರ್ಸ್ ವೃತ್ತ – ನ್ಯೂ ಮಂಡ್ಲಿ ವೃತ್ತ – ಇಲಿಯಾಜ್ ನಗರ – ಬುದ್ದಾ ನಗರ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






