ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 MARCH 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿಯೇ ಯುವಕನೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಯುವಕನ ಗುರುತು ಪತ್ತೆಯಾಗಿಲ್ಲ.
ಬೆಂಗಳೂರು – ಶಿವಮೊಗ್ಗ ಇಂಟರ್‍ಸಿಟಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. ರಾತ್ರಿ ಇಂಟರ್‍ಸಿಟಿ ರೈಲು ಭದ್ರಾವತಿಗೆ ಬಂದಾಗ ಘಟನೆ ಸಂಭವಿಸಿದೆ. ನಿಲ್ದಾಣದಿಂದ ರೈಲು ಹೊರಟ ಬಳಿಕ ಘಟನೆ ಬೆಳಕಿಗೆ ಬಂದಿದೆ.
ಯುವಕ ಆಕಸ್ಮಿಕವಾಗಿ ರೈಲಿಗೆ ಸಿಲುಕಿದನೋ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೋ ತನಿಖೆಯಿಂದ ತಿಳಿದು ಬರಬೇಕಿದೆ. ಯುವಕನಿಗೆ 25 ವರ್ಷ ಎಂದು ಆಂದಾಜಿಸಲಾಗಿದೆ. ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.
ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






