ವಿಭಿನ್ನವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶಿವಮೊಗ್ಗ ಮಹಾನಗರ ಪಾಲಿಕೆ ಉಪ ಮೇಯರ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಉಪ ಮೇಯರ್ ಶಂಕರ್ ಗನ್ನಿ ಆವರ ಹುಟ್ಟುಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಯಿತು.

ಪಾಲಿಕೆ ಅವರಣದಲ್ಲಿ ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಪೌರ ಕಾರ್ಮಿಕರನ್ನು ಸನ್ಮಾನಿಸಿದ ಉಪ ಮೇಯರ್ ಶಂಕರ್ ಗನ್ನಿ, ನಿಮ್ಮ ಕಾರ್ಯ ಮೆಚ್ಚುವಂತದ್ದು ಎಂದು ತಿಳಿಸಿದರು.

ಇದೇ ವೇಳೆ ಪಾಲಿಕೆ ಅಧಿಕಾರಿಗಳು, ಕಾರ್ಪೊರೇಟರ್‍ಗಳು, ಬಿಜೆಪಿ ಪಕ್ಷದ ಮುಖಂಡರು ಉಪ ಮೇಯರ್ ಶಂಕರ್ ಗನ್ನಿ ಅವರಿಗೆ ಶುಭಾಶಯ ತಿಳಿಸಿದರು.

163340468 1354188971609186 2817714048454946345 o.jpg? nc cat=107&ccb=1 3& nc sid=8bfeb9& nc ohc=w9z2CdPHA6wAX9irkzk& nc ht=scontent.fblr4 2

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment