ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 27 MARCH 2021
ಶ್ರೀರಾಮನ ಬಗ್ಗೆ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ಅವಹೇಳನಕಾರಿ ಹೇಳಿ ನೀಡಿರುವುದನ್ನು ಭಜರಂಗದಳ ಕಾರ್ಯಕರ್ತರು ಖಂಡಿಸಿದ್ದಾರೆ. ಭದ್ರಾವತಿಯಲ್ಲಿ ಸಿ.ಎಂ.ಇಬ್ರಾಹಿಂ ಫೋಟೋಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರಾವತಿಯ ರಂಗಪ್ಪ ಸರ್ಕಲ್‍ನಲ್ಲಿ ಪ್ರತಿಭಟನೆ ನಡೆಸಿದ ಭಜರಂಗದಳ ಕಾರ್ಯಕರ್ತರು, ಸಿ.ಎಂ.ಇಬ್ರಾಹಿಂ ವಿರುದ್ಧ ಘೋಷಣೆ ಕೂಗಿದರು.
ಇತ್ತೀಚೆಗೆ ಸಿ.ಎಂ.ಇಬ್ರಾಹಿಂ ಅವರು ಜೈ ಸಿಡಿ ರಾಮ್ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದು ಅಸಂಖ್ಯಾತ ಹಿಂದೂಗಳ ಮನಸಿಗೆ ನೋವುಂಟು ಮಾಡಿದೆ. ಸಿ.ಎಂ. ಇಬ್ರಾಹಿಂ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಭದ್ರಾವತಿ ಭಜರಂಗದಳ ಕಾರ್ಯಕರ್ತರು ಆಗ್ರಹಿಸಿದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422