ಮಂಡಗದ್ದೆ ಹೋಬಳಿಯಲ್ಲಿ ಕಲ್ಲು, ಮಣ್ಣು ಮಿಶ್ರಿತ ಗೋಧಿ ವಿತರಣೆ, ನ್ಯಾಯಬೆಲೆ ಅಂಗಡಿ ವಿರುದ್ಧ ಕ್ರಮಕ್ಕೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

NAMMUR NEWS NEW PROMO 1 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 27 MARCH 2021

ನ್ಯಾಯಬೆಲೆ ಅಂಗಡಿಯಲ್ಲಿ  ಕಲ್ಲು, ಮಣ್ಣು ಮಿಶ್ರಿತ ಗೋಧಿ ವಿತರಣೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಆರೋಪಿಸಿದ್ದಾರೆ. ಕಲಬೆರಕೆ ಗೋಧಿಯನ್ನು ತಾಲೂಕು ಕಚೇರಿಯಲ್ಲಿರುವ ಆಹಾರ ವಿಭಾಗದ ಶಿರಸ್ತೇದಾರ್‌ ಅವರಿಗೆ ಪ್ರದರ್ಶಿಸಿ ಕ್ರಮಕ್ಕೆ ಆಗ್ರಹಿಸಿದರು.

ಮಂಡಗದ್ದೆ ಹೋಬಳಿ ಸಿಂಗನಬಿದಿರೆ ನ್ಯಾಯಬೆಲೆ ಅಂಗಡಿಯಲ್ಲಿ ಕಲಬೆರಕೆ ಗೋಧಿ ವಿತರಿಸಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಟಿ.ಟಿ.ತಿಮ್ಮಪ್ಪ  ಆರೋಪಿಸಿದ್ದಾರೆ.

ತಾಲೂಕು ಪಂಚಾಯಿತಿಗೆ ಭೇಟಿ ನೀಡಿದ ಉಪ ವಿಭಾಗಾಧಿಕಾರಿ ಪ್ರಕಾಶ್‌ ಅವರಿಗೂ ಕಲಬೆರಕೆ ಗೋಧಿ ಪ್ರದರ್ಶಿಸಿದ ತಿಮ್ಮಪ್ಪ, ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 27, 2021

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment