ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | HOSANAGARA NEWS | 28 MARCH 2021
ಹೊಸನಗರದ ಚಕ್ರಾ ಅಣೆಕಟ್ಟೆ ಹಿನ್ನೀರಿನಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿ, ಶವವಾಗಿ ಪತ್ತೆಯಾಗಿದ್ದಾರೆ.
ಶ್ರೀಹರಿ (58) ಮೃತದೇಹವು ಇವತ್ತು ಹಿನ್ನೀರಿನಲ್ಲಿ ತೇಲುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ವೇಳೆ ಶವ ಪತ್ತೆಯಾಗಿದ್ದು, ದಡಕ್ಕೆ ತರಲಾಯಿತು.
ಇದನ್ನೂ ಓದಿ | ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ
ಶನಿವಾರ ವಿಶ್ವೇಶ್ವರ (58) ಎಂಬುವವರು ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆ ಮಾಡಿ, ಆಸ್ಪತ್ರೆ ರವಾನಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ವಿಶ್ವೇಶ್ವರ ಅವರು ಮೃತಪಟ್ಟಿದ್ದರು.
ಶ್ರೀಹರಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.


ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






