ಹೊಸನಗರದ ಚಕ್ರಾ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿಯ ಮೃತದೇಹ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

NAMMUR NEWS NEW PROMO 1 1

ಶಿವಮೊಗ್ಗ ಲೈವ್. ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.ಕಾಂ | HOSANAGARA NEWS | 28 MARCH 2021

ಹೊಸನಗರದ ಚಕ್ರಾ ಅಣೆಕಟ್ಟೆ ಹಿನ್ನೀರಿನಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಬೆಂಗಳೂರಿನ ವ್ಯಕ್ತಿ, ಶವವಾಗಿ ಪತ್ತೆಯಾಗಿದ್ದಾರೆ.

ಶ್ರೀಹರಿ (58) ಮೃತದೇಹವು ಇವತ್ತು ಹಿನ್ನೀರಿನಲ್ಲಿ ತೇಲುತ್ತಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ವೇಳೆ ಶವ ಪತ್ತೆಯಾಗಿದ್ದು, ದಡಕ್ಕೆ ತರಲಾಯಿತು.

ಇದನ್ನೂ ಓದಿ  | ಚಕ್ರಾ ಹಿನ್ನೀರಿನಲ್ಲಿ ಮುಳುಗಿದ ಪ್ರವಾಸಿಗರು, ಒಬ್ಬ ಸಾವು, ಮತ್ತೊಬ್ಬ ನಾಪತ್ತೆ

ಶನಿವಾರ ವಿಶ್ವೇಶ್ವರ  (58) ಎಂಬುವವರು ನೀರಿನಲ್ಲಿ ಮುಳುಗಿದ್ದು, ಅವರ ರಕ್ಷಣೆ ಮಾಡಿ, ಆಸ್ಪತ್ರೆ ರವಾನಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದ ವಿಶ್ವೇಶ್ವರ ಅವರು ಮೃತಪಟ್ಟಿದ್ದರು.

ಶ್ರೀಹರಿ ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

165879336 1355690564792360 4023097174658827844 n.jpg? nc cat=103&ccb=1 3& nc sid=8bfeb9& nc ohc= fSWvVCTbfEAX AQVfy& nc ht=scontent.fblr20 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment