ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್. ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.ಕಾಂ | SHIMOGA NEWS | 28 MARCH 2021
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಶಿವಮೊಗ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಶನಿವಾರ ರಾತ್ರಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅವಹೇಳನಕಾರಿ ಹೇಳಿಕೆ ನೀಡಿರುವ ರಮೇಶ್ ಜಾರಕಿಹೊಳಿ ಅವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಕಾರ್ಪೊರೇಟರ್ ರಮೇಶ್ ಹೆಗ್ಡೆ, ಪ್ರಮುಖರಾದ ದೇವೇಂದ್ರಪ್ಪ, ಸೌಗಂಧಿಕ, ಕವಿತಾ ರಾಘವೇಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
