ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 APRIL 2021
ಕೆಎಸ್ಆರ್ಟಿಸಿ ನೌಕರರು ನಡೆಸುತ್ತಿರುವ ಪ್ರತಿಭಟನೆ ಆರನೆ ದಿನಕ್ಕೆ ಕಾಲಿಟ್ಟಿದೆ. ಇವತ್ತು ನೌಕರರು ತಮ್ಮ ಕುಟುಂಬದವರೊಂದಿಗೆ ಡಿಸಿ ಕಚೇರಿ ಮುಂದೆ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ನೌಕರರು ತಮ್ಮ ಕುಟುಂಬದವರು, ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ತಟ್ಟೆ, ಲೋಟ ಬಡಿದು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com