ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 12 APRIL 2021
ನಟ ವಿನಯ್ ರಾಜಕುಮಾರ್ ಅಭಿನಯದ ಅಂದೊಂದಿತ್ತು ಕಾಲ ಸಿನಿಮಾದ ಚಿತ್ರೀಕರಣವಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧಡೆ ಶೂಟಿಂಗ್ ನಡೆಯುತ್ತಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಕೋಣಂದೂರು ಸಮೀಪ ಕೋಟೆಗದ್ದೆಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿನಯ್ ರಾಜ್ ಕುಮಾರ್ ಅವರು ಬಸ್ಸಿನಲ್ಲಿ ಸಂಚರಿಸುವ ಸೀಕ್ವೆನ್ಸ್ ಒಂದನ್ನು ಚಿತ್ರೀಕರಿಸಲಾಗುತ್ತಿದೆ. ತಾಲೂಕಿನ ವಿವಿಧ ಲೊಕೇಷನ್ಗಳಲ್ಲಿ ಇನ್ನಷ್ಟು ಚಿತ್ರೀಕರಣ ನಡೆಯಲಿದೆ.
ಈ ಸುದ್ದಿಯನ್ನೂ ಓದಿ
ಖಾಸಗಿ ಆಸ್ಪತ್ರೆ, ಗೂಡ್ಸ್ ವಾಹನ ಡಿಕ್ಕಿ, ವಾಹನಗಳು ನಜ್ಜುಗುಜ್ಜು
ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com