ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 APRIL 2021
ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗಾಗಿ ರಾಜ್ಯಾದ್ಯಂತ ಕೆಎಸ್ಆರ್ಟಿಸಿ ನೌಕರರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಭದ್ರಾವತಿಯಲ್ಲಿ ಕೆಎಸ್ಆರ್ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ಮಾಡಿ ವಿಭಿನ್ನವಾಗಿ ಪ್ರತಿಭಟಿಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ
ಭದ್ರಾವತಿಯ ಪ್ರಮುಖ ಕಡೆ ಕೆಎಸ್ಆರ್ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ನಡೆಸುತ್ತಿದ್ದಾರೆ. ಯುನಿಫಾರಂನಲ್ಲೇ ಸಾರಿಗೆ ನೌಕರರು ಭಿಕ್ಷೆ ಬೇಡುತ್ತಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್ನಲ್ಲಿ ಹತ್ತಕ್ಕೂ ಹೆಚ್ಚು ನೌಕರರು ಭಿಕ್ಷೆ ಬೇಡಿ, ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ – ಸಾಗರದಲ್ಲೂ ಸಾರಿಗೆ ನೌಕರರ ಆಕ್ರೋಶ, ತಟ್ಟೆ, ಲೋಟ ಬಡಿಯುತ್ತ ಮೆರವಣಿಗೆ
ಯುಗಾದಿ ಮುನ್ನಾದಿನ ಜಿಲ್ಲಾಧಿಕಾರಿ ಕಚೇರಿ ಮುಂದೆ, ಕೆಎಸ್ಆರ್ಟಿಸಿ ನೌಕರರ ಕುಟುಂಬದವರು ತಟ್ಟೆ, ಲೋಟ ಬಡಿಯುವ ಮೂಲಕ ಪ್ರತಿಭಟನೆ ನಡೆಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






