ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ವ್ಯಕ್ತಿಯೊಬ್ಬನ ತಲೆ ಮತ್ತು ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಡಣಾಯಕಪುರ ಗ್ರಾಮದ ನಿವಾಸಿ ಬಸಪ್ಪ (54) ಎಂಬುವವರ ಹತ್ಯೆ ಮಾಡಲಾಗಿದೆ. ಹಳೆ ದ್ವೇಷದ ಹಿನ್ನೆಲೆ ಕೃತ್ಯ ನಡೆದಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿಯನ್ನೂ ಓದಿ
30ಕ್ಕೂ ಹೆಚ್ಚು ಮಾತ್ರೆ ನುಂಗಿದ ಮಹಿಳೆ, ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ, ಆಗಿದ್ದೇನು?
ಹೊಳೆಹೊನ್ನೂರು ಠಾಣೆ ವ್ಯಾಪ್ತಯಲ್ಲಿ ಕೃತ್ಯ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com