ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 APRIL 2021
ಯುಗಾದಿ ಹಬ್ಬದಂದು ಹೊಸನಗರದಲ್ಲಿ ಜನರಿಗೆ ವರುಣನ ದರ್ಶನವಾಗಿದೆ. ತಾಲೂಕಿನ ವಿವಿಧೆಡೆ ಜೋರು ಮಳೆಯಾಗಿದೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಭಾರಿ ಬಿಸಿಲು, ಧಗೆ, ಶಕೆಯಿಂದ ಹೈರಾಣಾಗಿದ್ದ ಜನರಿಗೆ ಮಳೆ ತುಸು ತಂಪು ನೀಡಿದೆ. ಹೊಸನಗರ ಪಟ್ಟಣ ಸೇರಿದಂತೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಾದ ವರದಿಯಾಗಿದೆ.
ಈ ಸುದ್ದಿಯನ್ನೂ ಓದಿ
ಹೊಸನಗರದ ಶಿಕ್ಷಕಿಗೆ ರಾಷ್ಟ್ರಪ್ರಶಸ್ತಿ, ಯಾರದು? ಮಿನಿಸ್ಟರ್ ಏನಂದ್ರು?
ಮಳೆಯಾಗುತ್ತಿದ್ದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಯಿತು. ಸೋಮವಾರ ರಾತ್ರಿ ಗುಡುಗು, ಮಿಂಚು, ಗಾಳಿ ಜೋರಿತ್ತು. ಆದರೆ ಮಳೆಯಾಗಿರಲಿಲ್ಲ. ಹಬ್ಬದ ದಿನ ಮಳೆ ಸುರಿದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com