ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ಶಿವಮೊಗ್ಗದ ಹೊಸಮನೆಯಲ್ಲಿ ಶ್ರೀ ಹಾಲೇಶ್ವರಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ದೇವಿ ಸನ್ನಿಧಿಯಲ್ಲಿ ಯುಗಾದಿ ಮಹೋತ್ಸವ ನಡೆಯಿತು. ಹಬ್ಬದ ಅಂಗವಾಗಿ ಗಂಗೆ ಪೂಜೆ ಮತ್ತು ಹೊಸಮನೆ ಬಡಾವಣೆಲ್ಲಿ ರಾಜಬೀದಿ ಉತ್ಸವ ನಡೆಯಿತು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಕೋವಿಡ್ ಕಾರಣ ಹೆಚ್ಚು ಜನ ಸೇರದಂತೆ ಮನವಿ ಮಾಡಲಾಗಿತ್ತು. ರಾಜಬೀದಿ ಉತ್ಸವದ ವೇಳೆ ದೇವಿಯು ಮನೆ ಬಳಿಗೆ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಫೋಟೊ, ವಿಡಿಯೋ – Madan G Sadhushetty
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com