ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಬೇವು, ಬೆಲ್ಲ ಹಂಚಿ ಶುಭಾಶಯ ವಿನಿಮಯ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021

ಯುಗಾದಿ ಹಬ್ಬದ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಚಂದ್ರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಲಾಯಿತು. ನಗರದ ಬಹುತೇಕ ಕಡೆ ಜನರು ಕಟ್ಟಡಗಳ ಮೇಲೆ, ರಸ್ತೆಯಲ್ಲಿ ನಿಂತು ಚಂದಿರನ ದರ್ಶನ ಪಡೆದರು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಚಂದ್ರ ದರ್ಶನವಾಗುತ್ತಿದ್ದಂತೆ ಪೂಜೆ ಸಲ್ಲಿಸಲಾಯಿತು. ಹಿರಿಯರ ಆಶೀರ್ವಾದ ಪಡೆಯುವ ಪದ್ಧತಿಯು ನಡೆಯಿತು. ಯುಗಾದಿ ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಳ್ಳಲಾಗಿತ್ತು.

ಬೇವು, ಬೆಲ್ಲ ಹಂಚಿ, ಯುಗಾದಿ ಹಬ್ಬ ಹರುಷ ತರಲಿ ಎಂದು ಹಾರೈಸಲಾಯಿತು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment