ಶಿವಮೊಗ್ಗ ಲೈವ್.ಕಾಂ | SHIMOGA NEWS | 8 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಸ್ವಲ್ಪ ತಗ್ಗಿದ್ದ ಕರೋನ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಇವತ್ತು 714 ಮಂದಿಯಲ್ಲಿ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಮತ್ತೊಂದೆಡೆ ಇವತ್ತು 13 ಸೋಂಕಿತರು ಸಾವನ್ನಪ್ಪಿದ್ದಾರೆ.
ಇವತ್ತು ಶಿವಮೊಗ್ಗ ಮತ್ತು ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಶಿವಮೊಗ್ಗದಲ್ಲಿ 310, ಸಾಗರದಲ್ಲಿ 137 ಪ್ರಕರಣ ವರದಿಯಾಗಿದೆ.
ಉಳಿದಂತೆ ಭದ್ರಾವತಿಯಲ್ಲಿ 36, ಶಿಕಾರಿಪುರದಲ್ಲಿ 39, ತೀರ್ಥಹಳ್ಳಿಯಲ್ಲಿ 99, ಸೊರಬದಲ್ಲಿ 67, ಹೊಸನಗರದಲ್ಲಿ 2, ಇತರೆ ಜಿಲ್ಲೆಯಿಂದ ಬಂದ 24 ಮಂದಿಯಲ್ಲಿ ಕರೋನ ಸೋಂಕು ಪತ್ತೆಯಾಗಿದೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






