ಶಿವಮೊಗ್ಗದಲ್ಲಿ ಲಾಕ್‌ಡೌನ್, ಪೊಲೀಸರಿಗೆ ಪೂರ್ಣ ಜವಾಬ್ದಾರಿ, ರೂಪುರೇಷೆ ರೆಡಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 MAY 2021

ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆಯಾಗಿದೆ. ಶಿವಮೊಗ್ಗದಲ್ಲಿ ಬಿಗಿಯಾದ ಲಾಕ್‌ಡೌನ್ ಕೈಗೊಳ್ಳಲು ನಿರ್ಧರಿಸಲಾಗಿದೆ. ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಸ್ವಾತಂತ್ರ್ಯ ನೀಡಿದೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವರ ಸೂಚನೆ ಏನು?

ಲಾಕ್‌ಡೌನ್ ಪರಿಣಾಮಕಾರಿ ಆಗಬೇಕಿದ್ದರೆ ಪೊಲೀಸ್ ಇಲಾಖೆಯದ್ದು ಪ್ರಮುಖ ಜವಾಬ್ದಾರಿ

ವಾರ್ಡ್‌ವಾರು ನಾಖಾಬಂಧಿ ಹಾಕಬೇಕು. ವಾರ್ಡ್‌ನ ವ್ಯಾಪ್ತಿಯಲ್ಲೇ ಓಡಾಡಬೇಕು. ಮೆಡಿಕಲ್ ಶಾಪ್‌ಗೆ ಹೋಗಬೇಕಾದರೂ ನಡೆದುಕೊಂಡೆ ಹೋಗಬೇಕು.

ಒಂದೇ ಒಂದು ವಾಹನ ಓಡಾಡಿದರೆ ಆ ಭಾಗದಲ್ಲಿ ಡ್ಯೂಟಿಯಲ್ಲಿ ಇರುವ ಪೊಲೀಸ್ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳಿ.

ಎಲ್ಲಾ ದಿನಸಿ ಅಂಗಡಿ ಮುಂದೆ ಡಿಸ್ಟೆನ್ಸ್ ಮೇಂಟೇನ್ ಮಾರ್ಕ್ ಮಾಡಬೇಕು. ಕೋವಿಡ್ ನಿಯಮ ಉಲ್ಲಂಘಿಸಿದರೆ ಅಂಗಡಿ ಬಾಗಿಲು ಹಾಕಿಸಿ, ಜನರ ವಿರುದ್ಧ ಕ್ರಮ ಕೈಗೊಳ್ಳಬೇಕು.

ಪೊಲೀಸರಿಗೆ ಪೂರ್ಣ ಜವಾಬ್ದಾರಿ ನೀಡಲಾಗುತ್ತದೆ. ಒಂದು ವೇಳೆ‌ ಜನರ ನಿಯಂತ್ರಣ ಆಗದಿದ್ದರೆ ಪೊಲೀಸರ ವಿರುದ್ಧ ಕ್ರಮಕ್ಕೆ ಸೂಚಿಸಲಾಗುತ್ತದೆ.

ನೆಹರೂ ಸ್ಟೇಡಿಯಂ, ಪಾರ್ಕುಗಳಲ್ಲಿ ವಾಕಿಂಗ್ ಮಾಡಲು ಕೂಡ ಅವಕಾಶ ಇರುವುದಿಲ್ಲ.

ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 9, 2021

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

Leave a Comment